Home ಅಂಕಣಗಳು ನಮ್ಮ ಆರೋಗ್ಯ ನಮ್ಮ ಕೈಯಲ್ಲಿ

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ

ಕೋರೋಣ ಎಂಬ ಮಹಾಮಾರಿಯ ಎರಡನೇ ಅಲೆ ಆರ್ಭಟಿಸುತ್ತಿದೆ. ಸಾಧ್ಯವಾದಷ್ಟು ಮನೆಯಲ್ಲಿಯೇ ಜಾಗರೂಕತೆಯಿಂದ ಇರಿ. ಅನಗತ್ಯವಾಗಿ ಹೊರಗಡೆ ತಿರುಗಾಡಬೇಡಿ. ನಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರದ ನಿಯಮ, ಅದನ್ನು ನಾವೆಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ನಮ್ಮ ನಮ್ಮ ಊರನ್ನು ಸ್ವಯಂ ರಕ್ಷಿಸೋಣ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ
ಅಬುಸಾಲಿ.ಎಸ್.ಎ

--ಕ್ಷಣ ಕ್ಷಣದ ಸುದ್ದಿಗಾಗಿ ಇಲ್ಲಿ ಒತ್ತಿರಿ--
Previous articleಅಮ್ಮ
Next articleಜನ ಸಾಮಾನ್ಯರ ಜಾಗರೂಕತೆಯ ಸಹಕಾರ ಮುಂದುವರಿಯಲಿ

LEAVE A REPLY

Please enter your comment!
Please enter your name here